ಔರಾದ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಸ್ಮಶಾನ ಭೂಮಿ ಇಲ್ಲದೆ ಇರುವ ಗ್ರಾಮಗಳ ವಿವರವನ್ನು ಸಲ್ಲಿಸಲು ಮಾನ್ಯ ಗೌರವಾನ್ವಿತ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ನ್ಯಾಯಾಂಗ ಅರ್ಜಿ ಸಂಖ್ಯೆ CCC 343/2020, W.PNo. 15165/2018, ಕರ್ನಾಟಕ ಸರಕಾರದ ಆದೇಶದಂತೆ ಗ್ರಾಮ, ಪಟ್ಟಣದಲ್ಲಿ ಸ್ಮಶಾನ ಭೂಮಿ ಇಲ್ಲದೆ ಇರುವ ಗ್ರಾಮಗಳ ವಿವರವನ್ನು ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿ, ಕಂದಾಯ ನಿರೀಕ್ಷಕರು ಅಥವಾ ತಹಸೀಲ್ದಾರ ಅವರಿಗೆ ಸ್ಮಶಾನ ಭೂಮಿಗಾಗಿ ಲಿಖಿತ ರೂಪದಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ಗ್ರಾಮಸ್ಥರು ಹಾಗೂ ಸಾರ್ವಜನಿಕರಲ್ಲಿ ಔರಾದ(ಬಿ) ತಹಸೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಮಶಾನ ಭೂಮಿಗಾಗಿ ಅರ್ಜಿ

Photo Credit :
Ravi Mathapati
MANY DROPS MAKE AN OCEAN
Support NewsKarnataka's quality independent journalism with a small contribution.