News Karnataka
ರಾಜಕೀಯ

ಮಸ್ಟರಿಂಗ್ ಕೇಂದ್ರಕ್ಕೆ ತೆರಳುವ ಮತಗಟ್ಟೆ ಅಧಿಕಾರಿಗಳಿಗೆ ಬಸ್ಸಿನ ವ್ಯವಸ್ಥೆ

Bus arrangements for polling officials going to mustering center
Photo Credit : Ravi Mathapati

ಔರಾದ: ಕರ್ನಾಟಕ ವಿಧಾನಸಭಾ ಚುನಾವಾಣೆ ಹಿನ್ನೆಲೆಯಲ್ಲಿ ನಾಳೆ ಮೇ 10ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಔರಾದ ಪಟ್ಟಣದ ಅಮರೇಶ್ವರ ಕಾಲೇಜು ಮೈದಾನದಲ್ಲಿ ಮಸ್ಟರಿಂಗ್ ನಡೆಸಲಾಯಿತು. ಸಾರಿಗೆ ಬಸ್‌ಗಳು ಹಾಗೂ ಖಾಸಗಿ ವಾಹನಗಳ ಮೂಲಕ ತಾಲೂಕಿನ ವಿವಿಧ ಭಾಗದ ಪ್ರದೇಶಗಳಿಗೆ ಮತಗಟ್ಟೆ ಸಿಬ್ಬಂದಿಗಳು ತೆರಳಿದರು.

ಮತಗಟ್ಟೆಗೆ ಹೋಗುವ ಸಿಬ್ಬಂದಿಗಳಿಗೆ ವಿವಿಪ್ಯಾಡ್ ಬ್ಯಾಲೆಟ್ ಯಂತ್ರಗಳನ್ನು ನೀಡಿ ಕಳುಹಿಸಿ ಕೊಡಲಾಯಿತು. ಔರಾದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,19,210 ಮತದಾರರಿದ್ದು ಒಟ್ಟು 255 ಮತಗಟ್ಟೆಗಳಲ್ಲಿ ಮತದಾನಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿದೆ.

Ravi Mathapati

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *