ಔರಾದ: ಕರ್ನಾಟಕ ಪ್ರದೇಶ ರಾಜ್ಯ ಮಹಿಳಾ ಕಾಂಗ್ರೆಸ್‌ನ ಕಾರ್ಯದರ್ಶಿ ಔರಾದ ವಿಧಾನಸಭಾ ಕ್ಷೇತ್ರದ ಹೆಡಗಾಪುರ ಗ್ರಾಮದ ರಾಜಶ್ರೀ ಶ್ರೀಕಾಂತ ಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಡಾ. ಬಿ. ಪುಷ್ಪ ಅಮರನಾಥ ಅವರು, ಕೂಡಲೇ ಪಕ್ಷದ ಸಂಘಟನೆ ಮತ್ತು ಬಲವರ್ಧನೆ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.