ಔರಾದ: ಪಟ್ಟಣದಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆ ನಿಮಿತ್ಯವಾಗಿ ಪೂರ್ವಭಾವಿ ಸಭೆ ಜರಗಿತು.
ಪೂರ್ವಭಾವಿ ಸಭೆಯಲ್ಲಿ ಅನೇಕರು ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗಿಯಾಗಿ ಅವರ ಅನಿಸಿಕೆಗಳನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಮಂಡಲ ಪ್ರಭಾರಿಗಳಾದ ವೀರಣ್ಣ ಕಾರಬಾರಿ, ಸೇರಿದಂತೆ ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮುಖಂಡರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.